ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿಹೋದ ಪ್ರಕರಣ; ಶಾಲಾ ಶಿಕ್ಷಕರು ಅಮಾನತು
(ನ್ಯೂಸ್ ಕಡಬ) newskadaba.com ಡಿ. 11. ಪ್ರವಾಸಕ್ಕೆಂದು ಬಂದಿದ್ದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿನಿಯರು ಮುರುಡೇಶ್ವರ ಬೀಚ್ ನಲ್ಲಿ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿಹೋದ ಪ್ರಕರಣಕ್ಕೆ ಸಂಬಂಧಿಸಿ ಶಾಲಾ ಶಿಕ್ಷಕರನ್ನು ಅಮಾನತು ಮಾಡಿರುವ ಕುರಿತು ವರದಿಯಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಗಳ ಅಲೆ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದರು. ಇದರಲ್ಲಿ ಮೂವರನ್ನು ರಕ್ಷಣೆ ಮಾಡಿದ್ದು, ಓರ್ವ […]
ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿಹೋದ ಪ್ರಕರಣ; ಶಾಲಾ ಶಿಕ್ಷಕರು ಅಮಾನತು Read More »
ಕರ್ನಾಟಕ, ಕ್ರೈಮ್ ನ್ಯೂಸ್
