ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ; ಪಾಪಿಗಳ ಕಾಲಿಗೆ ಗುಂಡೇಟು

(ನ್ಯೂಸ್‌ ಕಡಬ) newskadaba.com,  ನ.04 ಕೊಯಮತ್ತೂರು: ನಿನ್ನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಅರೆಸ್ಟ್‌ ಮಾಡಿದ್ದಾರೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಆರೋಪ ಹೊತ್ತ ಮೂವರು ದುಷ್ಕರ್ಮಿಗಳು ಪರಾರಿಯಾಗಲು ಯತ್ನಿಸಿದಲ್ಲದೆ, ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ತಮಿಳುನಾಡಿನ ಕೊಯಮತ್ತೂರು ನಗರದ ವಿಮಾನ ನಿಲ್ದಾಣದ ಹತ್ತಿರ ಈ ಆಘಾತಕಾರಿ ಘಟನೆ ನಡೆದಿದೆ. ಸೋಮವಾರ, […]

ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ; ಪಾಪಿಗಳ ಕಾಲಿಗೆ ಗುಂಡೇಟು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್