ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ- ಬಂಧನ
(ನ್ಯೂಸ್ ಕಡಬ) newskadaba.com ಜು. 21. ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣದ ಸಂಬಂಧ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಉಪ್ಪಿನಂಗಡಿ ನಿವಾಸಿ ಶುಭರಾಜ್ ಎಂದು ಪೊಲೀಸರು ಗುರುತಿಸಲಾಗಿದೆ. ವರದಿಯ ಪ್ರಕಾರ, ಬೆಳ್ತಂಗಡಿಯ 16 ವರ್ಷದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ ಆರೋಪಿಯು, ಈ ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆಯೊಡ್ಡಿದ್ದ ಎನ್ನಲಾಗಿದೆ. ಇತ್ತೀಚೆಗೆ ಬಾಲಕಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಾಗ ಆಕೆಯ ತಾಯಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆಗೆ ಒಳಪಡಿಸಿದಾಗ ಬಾಲಕಿ […]
ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ- ಬಂಧನ Read More »
ಕರಾವಳಿ, ಕ್ರೈಮ್ ನ್ಯೂಸ್

