ವಿದ್ಯಾರ್ಥಿ ವೇತನ- ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ದ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (SSP) ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸು ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಗೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು ಹಾಗೂ ಕುಟುಂಬದ ವಾರ್ಷಿಕ […]

ವಿದ್ಯಾರ್ಥಿ ವೇತನ- ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ