ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್ – ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ
(ನ್ಯೂಸ್ ಕಡಬ) newskadaba.com, ಎ.28 ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್ – ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ ವಿದ್ಯುತ್ ಗ್ರಾಹಕರಿಗೆ ಇಂಧನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ವಿದ್ಯುತ್ ಬಿಲ್‌ನಲ್ಲಿನ ಹೆಸರು ಬದಲಾವಣೆ ಈಗ ಮತ್ತಷ್ಟು ಸುಲಭಗೊಂಡಿದೆ. ಮನೆಯಲ್ಲೇ ಕುಳಿತುಕೊಂಡು ವಿದ್ಯುತ್ ಬಿಲ್‌ನಲ್ಲಿ ಹೆಸರು ಬದಲಾವಣೆ ಮಾಡಿಕೊಳ್ಳಬಹುದು. ಇಂಧನ ಇಲಾಖೆ ಹೊಸ ಲಿಂಕ್ ಬಿಡುಗಡೆ ಮಾಡಿದ್ದು, ಹೊಸ ಆನ್‌ಲೈನ್ ಲಿಂಕ್ ಮೂಲಕ ಹೆಸರು ಬದಲಾವಣೆ ಮಾಡಿಕೊಳ್ಳಬಹುದು. ಈಗಾಗಲೇ ಐದು ಸಾವಿರ ಗ್ರಾಹಕರು ಈ […]

