ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಉಡುಪಿಯಲ್ಲಿ ಅತಿಥಿ ಗೃಹ ಬೆಂಕಿಗಾಹುತಿ ಲಕ್ಷಾಂತರ ರೂಪಾಯಿ ಹಾನಿ

(ನ್ಯೂಸ್‌ ಕಡಬ) newskadaba.com,  ಫೆ.28: ಬೆಂಕಿ  ಅವಘಡದಲ್ಲಿ ಖಾಸಗಿ ಅತಿಥಿ ಗೃಹ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಶುಕ್ರವಾರ ಸಂಜೆ ಹೂಡೆಯಲ್ಲಿ ನಡೆದಿದೆ.ಬಾಡಿಗೆಗೆ ಪಡೆದಿದ್ದ ಅತಿಥಿಗಳು ಹೊರಗೆ ಇದ್ದಾಗ ಈ ಘಟನೆ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಇದು ಬೇಗನೆ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಮಾಹಿತಿ ತಿಳಿಯುತ್ತಿದ್ದಂತೆ ಮಲ್ಪೆ ಮತ್ತು ಉಡುಪಿಯಿಂದ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು. ನೆರೆಯ ಆಸ್ತಿಗಳಿಗೆ ಬೆಂಕಿ […]

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಉಡುಪಿಯಲ್ಲಿ ಅತಿಥಿ ಗೃಹ ಬೆಂಕಿಗಾಹುತಿ ಲಕ್ಷಾಂತರ ರೂಪಾಯಿ ಹಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ

(ನ್ಯೂಸ್‌ ಕಡಬ) newskadaba.com,  ಫೆ.21: ಚಿಕ್ಕಮುಡ್ನೂರು ಗ್ರಾಮದ ಏಕ ಬಳಕ್ಕ ಪರಿಸರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ ಸಂಭವಿಸಿದೆ. ಸ್ಥಳೀಯರಾದ ಲ್ಯಾನ್ಸಿ ಬಳಕ್ಕ ಅಜಿತ್ ಪ್ರಸಾದ್ ರೈ ಮತ್ತು ಉಮೇಶ್ ದೇವಾಡಿಗ ಅವರಿಗೆ ಸೇರಿದ ಗದ್ದೆಯು ಬೆಂಕಿಗೆ ಆಹುತಿಯಾಗಿದೆ.ಲ್ಯಾನ್ಸಿ ಬಳಕ್ಕ ಅವರಿಗೆ ಸೇರಿದ ಗದ್ದೆಯಲ್ಲಿ 40 ಫೀಟ್ ಉದ್ದದ ಪಿವಿಸಿ ಪೈಪು, ವೀಳ್ಯ ಕೃಷಿಗೆ ಹಾನಿ ಉಂಟಾಗಿದೆ. ಬೆಂಕಿ‌ ನಂದಿಸಲು ಸ್ಥಳೀಯರು ಶ್ರಮಿಸಿದರು.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top