ವಿಧಾನಪರಿಷತ್ ಉಪ ಚುನಾವಣೆ ನಿಷೇಧಾಜ್ಞೆ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಉಡುಪಿ, ಅ. 19. ವಿಧಾನಪರಿಷತ್ ಉಪ ಚುನಾವಣೆಗೆ ಸಂಬಂಧಿಸಿ ಅ.21ರಂದು ಮತದಾನ ನಡೆಯಲಿದೆ ಈ ಹಿನ್ನೆಲೆ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಒಟ್ಟು 158 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಮತದಾನ ದಿನದಂದು ಮತಗಟ್ಟೆಗಳ 200 ಮೀ. ಒಳಗೆ ಚುನಾವಣೆ ಪ್ರಚಾರ ಮಾಡಬಾರದು. ಕಲ್ಲು, ಕ್ಷಾರ ಪದಾರ್ಥ, ಸ್ಫೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು […]

ವಿಧಾನಪರಿಷತ್ ಉಪ ಚುನಾವಣೆ ನಿಷೇಧಾಜ್ಞೆ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶ Read More »

ಕರಾವಳಿ