ವಿಧಾನಪರಿಷತ್ ಚುನಾವಣೆ- ಜಿಲ್ಲೆಯಾದ್ಯಂತ ಮದ್ಯ ನಿಷೇಧ
(ನ್ಯೂಸ್ ಕಡಬ) newskadaba.com ಅ. 17. ಕರ್ನಾಟಕ ವಿಧಾನ ಪರಿಷತ್ – 11 ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆ – 2024 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ ನಿಷ್ಪಕ್ಷಪಾತ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲು ಮತದಾನ ಮುಕ್ತಾಯವಾಗುವ 48 ಗಂಟೆಗಳ ಅವಧಿಯೊಳಗಿನ ದಿನಗಳು ಮತ್ತು ಮತ ಎಣಿಕೆ ದಿನದಂದು ಹಾಗೂ ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಅಕ್ಟೋಬರ್ 21ರ ಮತದಾನ ನಡೆಯಲಿರುವುದರಿಂದ ಅಕ್ಟೋಬರ್ 19ರಂದು ಸಂಜೆ […]
ವಿಧಾನಪರಿಷತ್ ಚುನಾವಣೆ- ಜಿಲ್ಲೆಯಾದ್ಯಂತ ಮದ್ಯ ನಿಷೇಧ Read More »
ಕರಾವಳಿ
