ವಿಧಾನಸಭೆಯಲ್ಲಿ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ 4% ಮೀಸಲಾತಿ ಕೊಡುವ ಬಿಲ್ ಪಾಸ್
(ನ್ಯೂಸ್ ಕಡಬ) newskadaba.com ಮಾ. 22: ಸದನದಲ್ಲಿ ವಿಪಕ್ಷಗಳ ಗದ್ದಲದ ನಡುವೆ ಮುಸ್ಲಿಂ ಗುತ್ತಿಗೆದಾರರಿಗೆ ಶೇ.4 ಮೀಸಲಾತಿ ನೀಡುವ ‘ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ (ತಿದ್ದುಪಡಿ) ವಿಧೇಯಕ 2025’ ಅನ್ನು ಶುಕ್ರವಾರ ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಬಿಲ್ ಪಾಸ್ ಮಾಡಿದೆ. ಈಗಾಗಲೇ ಬಜೆಟ್ನಲ್ಲಿ ಗುತ್ತಿಗೆ ಮೀಸಲಾತಿಯನ್ನು ಎಸ್ಸಿ-ಎಸ್ಟಿ, ಪ್ರವರ್ಗ 1, 2aಗಳ ಜೊತೆಗೆ 2b ಮುಸ್ಲಿಂ ವರ್ಗವನ್ನೂ ಸೇರಿಸಿ ಗುತ್ತಿಗೆ ಮೊತ್ತವನ್ನು 1 ಕೋಟಿಯಿಂದ 2 ಕೋಟಿ ರೂಗೆ ಏರಿಸುವ ಪ್ರಸ್ತಾಪ ಮಾಡಲಾಗಿತ್ತು. ಇಂದು ಮಂಡನೆಯಾದ ಬಿಲ್ನಲ್ಲಿ 2b ವರ್ಗಕ್ಕೆ […]
ವಿಧಾನಸಭೆಯಲ್ಲಿ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ 4% ಮೀಸಲಾತಿ ಕೊಡುವ ಬಿಲ್ ಪಾಸ್ Read More »
ಕರ್ನಾಟಕ
