ವಿಧಾನ ಪರಿಷತ್ ಉಪಚುನಾವಣೆ ಮತ ಎಣಿಕೆ – ನಿಷೇಧಾಜ್ಞೆ

ವಿಧಾನ ಪರಿಷತ್ ಉಪಚುನಾವಣೆ- ಮತ ಎಣಿಕೆ ಕಾರ್ಯ ಆರಂಭ

(ನ್ಯೂಸ್ ಕಡಬ) newskadaba.com ಅ.24. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ಅ. 22ರಂದು ನಡೆದ ವಿಧಾನ ಪರಿಷತ್‌ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಇಂದು ಬೆಳಗ್ಗೆ 8 ಗಂಟೆಯಿಂದ ಮಂಗಳೂರಿನ ಸಂತ ಅಲೋಷಿಯಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಆರಂಭಗೊಂಡಿದೆ. ಪ್ರಾರಂಭದಲ್ಲಿ ಮತಪೆಟ್ಟಿಗೆಗಳನ್ನು ತೆರೆದು ಮೊದಲ ಹಂತದ ಒಟ್ಟು ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಲಾಗುವುದು. ನಂತರ ನಿಗದಿತ ಕೋಟಾವನ್ನು ಮೊದಲ ಪ್ರಾಶಸ್ತ್ಯದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆ ಮಾಡಿ, ಘೋಷಣೆ […]

ವಿಧಾನ ಪರಿಷತ್ ಉಪಚುನಾವಣೆ- ಮತ ಎಣಿಕೆ ಕಾರ್ಯ ಆರಂಭ Read More »

ಕರಾವಳಿ, ಕರ್ನಾಟಕ

ವಿಧಾನ ಪರಿಷತ್ ಉಪಚುನಾವಣೆ ಮತ ಎಣಿಕೆ – ನಿಷೇಧಾಜ್ಞೆ

(ನ್ಯೂಸ್ ಕಡಬ) newskadaba.com ಅ. 22. ಕರ್ನಾಟಕ ವಿಧಾನ ಪರಿಷತ್ ಉಪಚುನಾವಣೆ 2024ರ ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಕ್ಟೋಬರ್ 24ರಂದು ಬೆಳಿಗ್ಗೆ 5ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕೆ ಕೇಂದ್ರ ಸಂತ ಅಲೋಷಿಯಸ್ ಪದವಿಪೂರ್ವ ಕಾಲೇಜಿನ ಸುತ್ತ 500 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ. ಈ ಅವಧಿಯಲ್ಲಿ  ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸಾರ್ವಜನಿಕ

ವಿಧಾನ ಪರಿಷತ್ ಉಪಚುನಾವಣೆ ಮತ ಎಣಿಕೆ – ನಿಷೇಧಾಜ್ಞೆ Read More »

ಕರಾವಳಿ
Scroll to Top