ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
(ನ್ಯೂಸ್ ಕಡಬ) newskadaba.com,ಡಿ.29: 2026ರ ನವೆಂಬರ್ನಲ್ಲಿ ನಡೆಯುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭ್ಯರ್ಥಿಗಳ ಹೆಸರನ್ನು ಅನುಮೋದಿಸಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ, ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಶಶಿ ಹುಲಿಕುಂಟೆಮಠ್, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಶರಣಪ್ಪ ಮಟ್ಟೂರ್, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಿಸಿದ್ದಕ್ಕೆ ಹೈಕಮಾಂಡ್ ನಾಯಕರಿಗೆ ಎಂಎಲ್ಸಿ ಪುಟ್ಟಣ್ಣ ಧನ್ಯವಾದ […]
ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
