ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್ ವಿಧಿವಶ
(ನ್ಯೂಸ್ ಕಡಬ) newskadaba.com ನವದೆಹಲಿ,ಜ.29. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್ (ಜೂನ್ 03, 1930 – ಜನವರಿ 29, 2019) ಮಂಗಳವಾರ ಬೆಳಗ್ಗೆ ನವದೆಹಲಿಯಲ್ಲಿ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ರಕ್ಷಣಾ ಸಚಿವರಾಗಿದ್ದ ಅವರು ಅಲ್ಝಮೈರ್ ಕಾಯಿಲೆಯಿಂದ ಬಳಲುತ್ತಿದ್ದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಿಸಿದ ಫರ್ನಾಂಡಿಸ್ ತುರ್ತು ಪರಿಸ್ಥಿತಿಯ ಸಮಯದಲ್ಲಿ ಸಾಮಾಜಿಕ ಹೋರಾಟಕ್ಕೆ ಧುಮುಕಿದ್ದರು.ಆಗಸ್ಟ್ 2009 ರಿಂದ ಜುಲೈ 2010 ರವರೆಗೆ ರಾಜ್ಯ […]
ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್ ವಿಧಿವಶ Read More »
ಕರಾವಳಿ

