ವಿನಯ್ ಕುಲಕರ್ಣಿ ವಿರುಧ್ದ ಅತ್ಯಾಚಾರ ಆರೋಪ

(ನ್ಯೂಸ್ ಕಡಬ)newskadaba.com, ಅ. 11 ಬೆಂಗಳೂರು : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಅತ್ಯಾಚಾರ ಆರೋಪದ ತನಿಖೆಯ ಹೊಣೆ ಸಿಐಡಿ ಹೆಗಲಿಗೆ ಹೊರಿಸಿದೆ. ಧಾರವಾಡ ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಶಾಸಕರ ವಿರುದ್ಧ ಹಾವೇರಿ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಇದಕ್ಕೆ ಪ್ರತಿಯಾಗಿ ಶಾಸಕರು ಮಹಿಳೆಯ ವಿರುದ್ದ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎರಡು ಪ್ರಕರಣದ ತನಿಖೆಯ ಹೊಣೆ ಇದೀಗ ರಾಜ್ಯ ಸರ್ಕಾರ ಸಿಐಡಿಗೆ ನೀಡಿದೆ. ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ […]

ವಿನಯ್ ಕುಲಕರ್ಣಿ ವಿರುಧ್ದ ಅತ್ಯಾಚಾರ ಆರೋಪ Read More »

ಕರ್ನಾಟಕ