ವಿಪತ್ತು ನಿಯಂತ್ರಣ ಅನುದಾನ ಬಳಕೆಗೆ ಯೋಜನೆ- ಜಿ.ಪಂ ಸಿಇಓ ಡಾ. ಆನಂದ್ ಕೆ

(ನ್ಯೂಸ್ ಕಡಬ) newskadaba.com ಅ.23.  ರಾಜ್ಯ ವಿಪತ್ತು ತಗ್ಗಿಸುವಿಕೆ ಅನುದಾನದಿಂದ ಜಿಲ್ಲೆಯಲ್ಲಿ ಪದೇ ಪದೇ ಸಂಭವಿಸುವ ಪ್ರಾಕೃತಿಕ ವಿಕೋಪ ಅನಾಹುತಗಳನ್ನು ಗುರುತಿಸಿ ಅವುಗಳ ಅಪಾಯ ತಗ್ಗಿಸಲು ಅಗತ್ಯ ಯೋಜನೆಗಳನ್ನು ತಯಾರಿಸಿ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಿಟಿಗೇಶನ್ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಹಾಗೂ ಕಡಲತೀರದ ನಿರ್ವಹಣಾ ಕಾರ್ಯತಂತ್ರಗಳನ್ನು ಅನುಷ್ಠಾನಗೊಳಿಸಲು ಕೈಗೊಳ್ಳಬಹುದಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. […]

ವಿಪತ್ತು ನಿಯಂತ್ರಣ ಅನುದಾನ ಬಳಕೆಗೆ ಯೋಜನೆ- ಜಿ.ಪಂ ಸಿಇಓ ಡಾ. ಆನಂದ್ ಕೆ Read More »

ಕರಾವಳಿ