ವಿಬಿ-ಜಿ ರಾಮ್ –ಜಿ ವಿಶೇಷ ಮಾಹಿತಿ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಮನೆ-ಮನೆ ಭೇಟಿ ಮೂಲಕ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡದ ಹಾಗೂ ಹಿಂದುಳಿದ ವರ್ಗದವರ ಜಾತಿ ಪ್ರಮಾಣ ಪತ್ರ ಹಂಚಿಕೆ ಮಾಡುವ ಕಾರ್ಯ ಈಗಾಗಲೇ ಪ್ರಾರಂಭವಾಗಿದ್ದು, ಈ ನಿಟ್ಟಿನಲ್ಲಿ ಗ್ರಾಮಕ್ಕೆ ಸಂಬಂಧಿಸಿದಂತೆ ಒಕ್ಕೂಟದ ಸದಸ್ಯರು ಈ ಕಾರ್ಯದಲ್ಲಿ ಸಹಕರಿಸಬೇಕು ಎಂದು ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ ತಿಳಿಸಿದರು. ಅವರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ವಿಬಿ-ಜಿ ರಾಮ್ –ಜಿ ವಿಶೇಷ ಮಾಹಿತಿ ಕಾರ್ಯಕ್ರಮ ಹಾಗೂ […]
ವಿಬಿ-ಜಿ ರಾಮ್ –ಜಿ ವಿಶೇಷ ಮಾಹಿತಿ ಕಾರ್ಯಕ್ರಮ Read More »
ಕರ್ನಾಟಕ