ವಿಮಾನಗಳಿಗೆ ಬಾಂಬ್ ಬೆದರಿಕೆ- ಮೂವರು ವಶಕ್ಕೆ
(ನ್ಯೂಸ್ ಕಡಬ) newskadaba.com ಅ.16. ಮೂರು ವಿಮಾನಗಳನ್ನು ಗುರಿಯಾಗಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಬಾಂಬ್ ಬೆದರಿಕೆ ಹಾಕಿದ್ದ ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕ, ಆತನ ತಂದೆ ಮತ್ತು ಇನ್ನೋರ್ವ ವ್ಯಕ್ತಿಯನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಕಳೆದ ಅ.14 ರಂದು ಮುಂಬೈನಿಂದ ನ್ಯೂಯಾರ್ಕ್ ಗೆ ಹೊರಟಿದ್ದ ಮೂರು ಅಂತಾರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದ್ದ ಹಿನ್ನೆಲೆ ಏರ್ ಇಂಡಿಯಾ ವಿಮಾನವನ್ನು ನವದೆಹಲಿಯಲ್ಲಿ ಇಳಿಸಿ ತಪಾಸಣೆ ನಡೆಸಲಾಗಿತ್ತು. ಆದರೆ, ವಿಮಾನದಲ್ಲಿ ಯಾವುದೇ ಅನುಮಾನಾಸ್ಪದವಾದ […]
ವಿಮಾನಗಳಿಗೆ ಬಾಂಬ್ ಬೆದರಿಕೆ- ಮೂವರು ವಶಕ್ಕೆ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
