ವಿಮಾನಯಾನ, ಹೊಟೇಲ್ಗಳಿಗೆ ಹುಸಿ ಬಾಂಬ್ ಬೆದರಿಕೆ: ಆರೋಪಿ ಬಂಧನ
(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಅ. 29. ವಿಮಾನಯಾನ, ಹೋಟೇಲ್ಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆಯೊಡ್ಡಿ ವಿಮಾನ ಸಂಚಾರಕ್ಕೆ ತಡೆಯೊಡ್ಡಿದ್ದ ಆರೋಪಿಯನ್ನು ನಾಗ್ಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಜಗದೀಶ್ ಉಯ್ಕೆ ಎಂದು ಗುರುತಿಸಲಾಗಿದೆ. ಆತ 2021 ರ ಪ್ರಕರಣದಲ್ಲಿ ಬಂಧನ ದಾಖಲೆಯನ್ನು ಹೊಂದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ಡಿಸಿಪಿ) ಶ್ವೇತಾ ಖೇಡ್ಕರ್ ನೇತೃತ್ವದ ತನಿಖಾ ತಂಡ ಬಂಧಿಸಿದೆ.
ವಿಮಾನಯಾನ, ಹೊಟೇಲ್ಗಳಿಗೆ ಹುಸಿ ಬಾಂಬ್ ಬೆದರಿಕೆ: ಆರೋಪಿ ಬಂಧನ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
