ವಿಮಾನ ದುರಂತದ ಸ್ಥಳದಲ್ಲಿ ಸುರಕ್ಷಿತವಾಗಿ ಪತ್ತೆಯಾದ ಭಗವದ್ಗೀತೆ ವಿಡಿಯೋ ವೈರಲ್..!
(ನ್ಯೂಸ್ ಕಡಬ) newskadaba.com ಜೂ. 13. 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನವೊಂದು ಗುಜರಾತಿನ ಅಹ್ಮದಾಬಾದ್‌ನಲ್ಲಿ ಪತನಗೊಂಡಂತಹ ಆಘಾತಕಾರಿ ಘಟನೆ ಗುರುವಾರ ಸಂಭವಿಸಿದ್ದು, ಈ ಅಪಘಾತವನ್ನು ವಿಮಾನ ಅಪಘಾತಗಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಅಪಘಾತವೆಂದು ಪರಿಗಣಿಸಲಾಗಿದೆ. ಇನ್ನು ಈ ಅಪಘಾತದಲ್ಲಿ ಎಲ್ಲವೂ ಸುಟ್ಟು ಭಸ್ಮವಾಗಿದ್ದು, ಇದಕ್ಕೆ ಸಂಬಂಧಪಟ್ಟ ಆಘಾತಕಾರಿ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದರೆ ದುರಂತ ಸಂಭವಿಸಿದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯ ವೇಳೆ ಅವಶೇಷಗಳ ಅಡಿಯಲ್ಲಿ ಭಗವದ್ಗೀತೆಯೊಂದು ಸಿಕ್ಕಿದ್ದು, ಎಲ್ಲವೂ ಸುಟ್ಟುಕರಕಲಾದರೂ ಈ ಭಗವದ್ಗೀತೆಯ ಪುಸ್ತಕ […]
ವಿಮಾನ ದುರಂತದ ಸ್ಥಳದಲ್ಲಿ ಸುರಕ್ಷಿತವಾಗಿ ಪತ್ತೆಯಾದ ಭಗವದ್ಗೀತೆ ವಿಡಿಯೋ ವೈರಲ್..! Read More »
ವೀಡಿಯೋ