ವಿಮಾನ ಹಾರಾಟ ತರಬೇತಿ ಸಂಸ್ಥೆಗಳ ವಿಶೇಷ ಲೆಕ್ಕ ಪರಿಶೋಧನೆಗೆ ಡಿಜಿಸಿಎ ಆದೇಶ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13. ಇತ್ತೀಚೆಗೆ ತರಬೇತಿ ವಿಮಾನಗಳು ಭಾಗಿಯಾಗಿರುವ ಅಪಘಾತಗಳು ಉಂಟಾಗಿರುವ ಹಿನ್ನೆಲೆ ವಿಮಾನ ಹಾರಾಟ ತರಬೇತಿ ಸಂಸ್ಥೆಗಳ ವಿಶೇಷ ಲೆಕ್ಕ ಪರಿಶೋಧನೆಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು ಆದೇಶಿಸಿದೆ. ವಿಮಾನ ಹಾರಾಟ ತರಬೇತಿ ಸಂಸ್ಥೆಗಳ ಲೆಕ್ಕ ಪರಿಶೋಧನೆಯನ್ನು ಸೆಪ್ಟೆಂಬರ್ ನಿಂದ ನವೆಂಬರ್ 2024ರ ವರೆಗೆ ಮೂರು ಹಂತದಲ್ಲಿ ನಡೆಸಲಾಗುತ್ತದೆ. ಈ ವಿಶೇಷ ಲೆಕ್ಕ ಪರಿಶೋಧನೆಯು 33 ವಿಮಾನ ಹಾರಾಟ ತರಬೇತಿ ಸಂಸ್ಥೆಗಳನ್ನು ಒಳಗೊಳ್ಳಲಿದೆ. ಈ ಹಿಂದೆ ಇಂತಹ ವಿಶೇಷ ಲೆಕ್ಕ ಪರಿಶೋಧನೆಯನ್ನು 2022ರಲ್ಲಿ […]

ವಿಮಾನ ಹಾರಾಟ ತರಬೇತಿ ಸಂಸ್ಥೆಗಳ ವಿಶೇಷ ಲೆಕ್ಕ ಪರಿಶೋಧನೆಗೆ ಡಿಜಿಸಿಎ ಆದೇಶ Read More »

ರಾಷ್ಟ್ರೀಯ ನ್ಯೂಸ್