ವಿಳಂಭಿಸದೆ ಫಾರಂ ಹಿಂದಿರುಗಿಸಿ: ಮತದಾರರಿಗೆ ಡಿ.ಸಿ. ಸೂಚನೆ
(ನ್ಯೂಸ್ ಕಡಬ) newskadaba.com ಜು. 16 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ 18,03,766 ಮತದಾರರ ಪೈಕಿ 17,86,112 ಅಂದರೆ ಶೇ. 99.02% ಮತದಾರರಿಗೆ ಎನ್ಯುಮರೇಶನ್ ಫಾರ್ಮ್‍ಗಳನ್ನು ತಲುಪಿಸಲಾಗಿರುತ್ತದೆ. ಜುಲೈ 29 ಎನ್ಯುಮರೇಶನ್ ಫಾರ್ಮ್‍ಗಳ ಡಿಜಿಟೈಸೇಶನ್‍ಗೆ ಕೊನೆಯ ದಿನವಾಗಿರುವುದರಿಂದ ಮತದಾರರು ಆದಷ್ಟು ಬೇಗ ಎನ್ಯುಮರೇಶನ್ ಫಾರ್ಮ್‍ಗಳನ್ನು ಭರ್ತಿ ಮಾಡಿ ಬಿ.ಎಲ್.ಒ ರವರು ಮನೆಗೆ ಬಂದಾಗ ವಿಳಂಬ ಮಾಡದೇ ನೀಡಬೇಕು. ಬಿ.ಎಲ್.ಒ ರವರು ಮತದಾರರಿಂದ ಸ್ವೀಕೃತವಾಗುವ ಎನ್ಯುಮರೇಶನ್ ಫಾರ್ಮ್‍ಗಳನ್ನು ಬಿ.ಎಲ್.ಒ ಆ್ಯಪ್‍ನಲ್ಲಿ ಡಿಜಿಟೈಸೇಶನ್ ಮಾಡಲು ಕನಿಷ್ಠ 2 ರಿಂದ 4 […]
ವಿಳಂಭಿಸದೆ ಫಾರಂ ಹಿಂದಿರುಗಿಸಿ: ಮತದಾರರಿಗೆ ಡಿ.ಸಿ. ಸೂಚನೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್