ವಿವಿಧ ಎಸ್ಕಾಂಗಳಲ್ಲಿ JSA, JPM ಹುದ್ದೆಗಳು- ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ನ. 01. ರಾಜ್ಯ ಸರ್ಕಾರದ ಇಂಧನ ಇಲಾಖೆಯಡಿ ಕಾರ್ಯನಿರ್ವಹಿಸುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (KPTCL) ಮತ್ತು ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಕೆಳಹಂತದ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಕೆಪಿಟಿಸಿಲ್ ಹಾಗೂ ವಿವಿಧ ಎಸ್ಕಾಂಗಳಲ್ಲಿನ ಬ್ಯಾಕ್ ಲಾಗ್ ಹುದ್ದೆಗಳೂ ಸೇರಿ ಕಿರಿಯ ಸ್ಟೇಷನ್ ಪರಿಚಾರಕ (JSA) ಮತ್ತು ಜೂನಿಯರ್ ಪವರ್ ಮ್ಯಾನ್ (JPM) ಎಂಬ ಒಟ್ಟು 2,984 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಇದರಲ್ಲಿ ಕಲ್ಯಾಣ […]
ವಿವಿಧ ಎಸ್ಕಾಂಗಳಲ್ಲಿ JSA, JPM ಹುದ್ದೆಗಳು- ಅರ್ಜಿ ಆಹ್ವಾನ Read More »
ಉದ್ಯೋಗ, ಕರಾವಳಿ
