ಸಂಗೀತ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿಗೆ ಚಾಂಪಿಯನ್ಶಿಪ್
(ನ್ಯೂಸ್ ಕಡಬ) newskadaba.com ಕಡಬ,ಫೆ.04.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಲಲಿತಕಲಾ ಸಂಘದ ವತಿಯಿಂದ ರವೀಂದ್ರ ಕಲಾಭವನದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಅಂತರ್ ಕಾಲೇಜು ಸಂಗೀತ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡರೆ, ಉಜಿರೆಯ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಬಾಚಿಕೊಂಡರು. ಈ ಸ್ಪರ್ಧೆಯಲ್ಲಿ ಸುಮಾರು 16 ಕಾಲೇಜುಗಳ ಸುಮಾರು 145 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಭಾವಗೀತೆ, ಈಸ್ಟರ್ನ್ ಸೋಲೋ, ಜಾನಪದ ಗೀತೆ ಸೋಲೋ, ದೇಶಭಕ್ತಿಗೀತೆ, ಜನಪದ ಗೀತೆ ಸ್ಪರ್ಧೆಗಳು ರವೀಂದ್ರ ಕಲಾಭವನದಲ್ಲಿ ನಡೆದರೆ, ಕ್ಲಾಸಿಕಲ್ […]
ಸಂಗೀತ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿಗೆ ಚಾಂಪಿಯನ್ಶಿಪ್ Read More »
ಕರಾವಳಿ
