ವಿಶೇಷಚೇತನರ ಬಾಳಿಗೆ ಆಸರೆಯಾದ ಇಂದಿರಾ ಕ್ಯಾಂಟೀನ್: ಜಿಬಿಎ ಕಡೆಯಿಂದ ಹೊಸ ಉದ್ಯೋಗ ಯೋಜನೆ!
(ನ್ಯೂಸ್ ಕಡಬ) newskadaba.com,ಫೆ.27 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್‌ಗೆ ಹೊಸ ರೂಪ ನೀಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಗ್ರೇಟರ್ ಪ್ಲಾನ್ ಮಾಡಿದೆ.ಗುಣಮಟ್ಟದ ಆಹಾರ ಮತ್ತು ಸೇವೆಯಲ್ಲಿ ಕೆಲವು ಕಾಲದಿಂದ ಉಂಟಾಗಿದ್ದ ಅಸಮಾಧಾನಕ್ಕೆ ಪರಿಹಾರ ಕಂಡುಹಿಡಿಯಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಇಂದಿರಾ ಕ್ಯಾಂಟೀನ್‌ಗಳಿಗೆ ಕಾಯಕಲ್ಪ ಕಲ್ಪಿಸಲು ಮನಸು ಮಾಡಿದೆ. ಇಂದಿರಾ ಕ್ಯಾಂಟೀನ್‌ಗಳಲ್ಲಿ ಅಂಧರು, ವಿಶೇಷಚೇತನರು ಸೇರಿದಂತೆ ವಿವಿಧ ವಿಶೇಷ ಚೇತನರಿಗೆ ಉದ್ಯೋಗ ನೀಡುವ ಯೋಜನೆಗೆ ಜಿಬಿಎ ರೂಪುರೇಷೆ ಸಿದ್ಧಪಡಿಸಿದೆ. ಮಹಿಳಾ ಮತ್ತು ಮಕ್ಕಳ […]
ವಿಶೇಷಚೇತನರ ಬಾಳಿಗೆ ಆಸರೆಯಾದ ಇಂದಿರಾ ಕ್ಯಾಂಟೀನ್: ಜಿಬಿಎ ಕಡೆಯಿಂದ ಹೊಸ ಉದ್ಯೋಗ ಯೋಜನೆ! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
