ವಿಶ್ವಕರ್ಮರು ಶ್ರಮ ಜೀವಿಗಳು- ಮಮತಾ ಗಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ವಿಶ್ವಕರ್ಮರು ಶ್ರಮಜೀವಿಗಳು, ತಮ್ಮ ಕರ್ಮದಿಂದಲೇ ಗುರುತಿಸಿಕೊಂಡವರು, ಪ್ರತಿಯೊಂದು ಶುಭಕಾರ್ಯವು ವಿಶ್ವಕರ್ಮರ ಸಹಕಾರವಿಲ್ಲದೆ ಪೂರ್ಣಗೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಡೆದ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತಾಳ್ಮೆಯಿಂದಲೇ ತಮ್ಮ […]

ವಿಶ್ವಕರ್ಮರು ಶ್ರಮ ಜೀವಿಗಳು- ಮಮತಾ ಗಟ್ಟಿ Read More »

ಕರಾವಳಿ