ವಿಶ್ವದಲ್ಲಿ ಕೊರೋನಗೆ 2.25 ಲಕ್ಷ ಮಂದಿ ಬಲಿ, 31.8 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

ಲಂಡನ್, ಎ.30: ವಿಶ್ವದೆಲ್ಲೆಡೆ ಕೊರೋನ ವೈರಸ್ ರಣಕೇಕೆ ಹಾಕುತ್ತಿದ್ದು, ಮಹಾಮಾರಿಗೆ ವಿವಿಧ ರಾಷ್ಟ್ರಗಳಲ್ಲಿ 2.25 ಲಕ್ಷ ಮಂದಿ ಬಲಿಯಾಗಿದ್ದಾರೆ. ಅಲ್ಲದೆ, 31.8 ಲಕ್ಷ ಮಂದಿ ಸೋಂಕಿಗೊಳಗಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 7,708 ಮಂದಿ ಬಲಿಯಾಗಿದ್ದು, ಹೊಸದಾಗಿ 49,950 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 31,86,458ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 2,26,000ಕ್ಕೆ ಏರಿಕೆಯಾಗಿದೆ. ವಿಶ್ವದ ದೊಡ್ಡಣ್ಣ ಎಂದೇ ಕರೆಯಲಾಗುವ ಅಮೆರಿಕಾ ಒಂದೇ ರಾಷ್ಟ್ರದಲ್ಲಿ ಈ ವರೆಗೂ 60,853 ಬಲಿಯಾಗಿದ್ದಾರೆ. ಅಲ್ಲದೆ, 10,48,800 ಮಂದಿಯಲ್ಲಿ ಸೋಂಕು […]

ವಿಶ್ವದಲ್ಲಿ ಕೊರೋನಗೆ 2.25 ಲಕ್ಷ ಮಂದಿ ಬಲಿ, 31.8 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್