ವಿಶ್ವದ ಅತ್ಯಂತ ದುಬಾರಿ ನಿಸಾರ್‌ ಉಪಗ್ರಹ ಇಂದು ಆಕಾಶಕ್ಕೆ- ಭಾರತ-ಅಮೆರಿಕದ ಮಹತ್ವದ ಹೆಜ್ಜೆ

(ನ್ಯೂಸ್ ಕಡಬ) newskadaba.com ಕಡಬ, ಜು. 30. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತು ಅಮೆರಿಕದ ನಾಸಾ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ನಾಸಾ – ಇಸ್ರೋ ಸಿಂಥೆಟಿಕ್ ಅಪರ್ಚರ್ ರೇಡಾರ್ ನಿಸಾರ್ ಉಪಗ್ರಹ ಇಂದು ಶ್ರೀಹರಿಕೋಟಾದಿಂದ ಉಡಾವಣೆಗೆ ಸಜ್ಜಾಗಿದೆ. ʻನಿಸಾರ್ʼ ಭಾರತೀಯ ಕಾಲಮಾನದ ಪ್ರಕಾರ ಇಂದು ಸಂಜೆ 5:40ಕ್ಕೆ ಇಸ್ರೋದ GSLV-F16 ಉಪಗ್ರಹದ ಬೆನ್ನೇರಿ ಬಾಹ್ಯಾಕಾಶಕ್ಕೆ ತೆರಳಲಿದೆ. ಈ ಉಪಗ್ರಹವು ಶ್ರೀಹರಿಕೋಟದಿಂದ ಉಡಾವಣೆ ಆಗುತ್ತಿರುವ 102ನೇ ಉಪಗ್ರಹವಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ವಿಕೋಪ ನಿರ್ವಹಣೆ ಮತ್ತು ಕೃಷಿ ಕ್ಷೇತ್ರಗಳಿಗೆ […]

ವಿಶ್ವದ ಅತ್ಯಂತ ದುಬಾರಿ ನಿಸಾರ್‌ ಉಪಗ್ರಹ ಇಂದು ಆಕಾಶಕ್ಕೆ- ಭಾರತ-ಅಮೆರಿಕದ ಮಹತ್ವದ ಹೆಜ್ಜೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ