ವಿಶ್ವದ ಕಲುಷಿತ ನಗರಗಳಲ್ಲಿ ಭಾರತ ಬಹಳ ಮುಂದಿದೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 20. ವಿಶ್ವದ ಅಗ್ರ 100 ಅತ್ಯಂತ ಕಲುಷಿತ ನಗರಗಳಲ್ಲಿ ಅರ್ಧಕ್ಕಿಂತ ಹೆಚ್ಚು (53 ನಗರಗಳು) ಭಾರತೀಯ ಉಪಖಂಡದಲ್ಲಿವೆ. ಭಾರತವು ಎಲೆಕ್ಟ್ರೀಕ್ ವಾಹನಗಳತ್ತ ಹೊರಳಬೇಕಾದ ಅಗತ್ಯವನ್ನುS&P ಅಧ್ಯಯನವು ಎತ್ತಿ ತೋರಿಸಿದೆ. ಭಾರತದ ಪ್ರಮುಖ ನಗರಗಳಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯ ಬಗ್ಗೆ ಕಳವಳವನ್ನು ಸಹ ವ್ಯಕ್ತಪಡಿಸಿದೆ. ಸಂಚಾರ ದಟ್ಟಣೆಯಲ್ಲಿ ಪ್ರತಿ ಕಿಲೋಮೀಟರ್‌ಗೆ 430 ವಾಹನಗಳೊಂದಿಗೆ ಮುಂಬೈ ಅಗ್ರಸ್ಥಾನದಲ್ಲಿದೆ 308 ವಾಹನಗಳೊಂದಿಗೆ ಕೋಲ್ಕತ್ತಾ ಎರಡನೇ ಸ್ಥಾನ, ಪುಣೆ 248, ಮತ್ತು ದೆಹಲಿಯು ಪ್ರತಿ ಕಿಮೀಗೆ […]

ವಿಶ್ವದ ಕಲುಷಿತ ನಗರಗಳಲ್ಲಿ ಭಾರತ ಬಹಳ ಮುಂದಿದೆ Read More »

ರಾಷ್ಟ್ರೀಯ ನ್ಯೂಸ್