ಹಿರಿಯ ಪತ್ರಕರ್ತ, ವಿಶ್ವವಾಣಿ ಅಂಕಣಕಾರ ಎಂಜೆ ಅಕ್ಬರ್‌ ನೂತನ ಕೃತಿ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಅ.11 ನವದೆಹಲಿ: ಖ್ಯಾತ ಪತ್ರಕರ್ತ, ಕೇಂದ್ರದ ಮಾಜಿ ಸಚಿವ ಹಾಗೂ ವಿಶ್ವವಾಣಿ ಅಂಕಣಕಾರ ಎಂ ಜೆ ಅಕ್ಬರ್ ಅವರು ಬರೆದ ʼಆಫ್ಟರ್‌ ಮಿ, ಕೆಯೋಸ್‌: ಆಸ್ಟ್ರಾಲಜಿ ಇನ್‌ ದಿ ಮೊಗಲ್‌ ಎಂಪೈರ್‌ʼ ಪುಸ್ತಕ ಬಿಡುಗಡೆ ಸಮಾರಂಭ ಇತ್ತೀಚೆಗೆ ದಿಲ್ಲಿಯ ಐಟಿಸಿ ಮೌರ್ಯ ಹೋಟೆಲ್‌ನಲ್ಲಿ ನಡೆಯಿತು ಕನ್ನಡದ ಹಿರಿಯ ಪತ್ರಕರ್ತ, ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌ ಮತ್ತಿತರ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಕುರಿತು ವಿಶ್ವೇಶ್ವರ ಭಟ್‌ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ […]

ಹಿರಿಯ ಪತ್ರಕರ್ತ, ವಿಶ್ವವಾಣಿ ಅಂಕಣಕಾರ ಎಂಜೆ ಅಕ್ಬರ್‌ ನೂತನ ಕೃತಿ ಬಿಡುಗಡೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್