ವಿಶ್ವ ಅಯೋಡಿನ್ ಕೊರತೆಯ ನ್ಯೂನ್ಯತೆಗಳ ನಿಯಂತ್ರಣ ದಿನ
(ನ್ಯೂಸ್ ಕಡಬ) newskadaba.com ಅ. 21. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣ ಘಟಕ ಹಾಗೂ ಪದುವಾ ಪ್ರೌಢಶಾಲೆ ನಂತೂರು ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ಅಯೋಡಿನ್ ಕೊರತೆಯ ನ್ಯೂನ್ಯತೆಗಳ ನಿಯಂತ್ರಣ ದಿನ ಕಾರ್ಯಕ್ರಮವನ್ನು ಅಕ್ಟೋಬರ್ 21 ರಂದು ಬೆಳಿಗ್ಗೆ 10 ಗಂಟೆಗೆ ಪದುವಾ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಉದ್ಘಾಟಿಸಲಿದ್ದು, ಪದುವಾ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕ […]
ವಿಶ್ವ ಅಯೋಡಿನ್ ಕೊರತೆಯ ನ್ಯೂನ್ಯತೆಗಳ ನಿಯಂತ್ರಣ ದಿನ Read More »
ಕರಾವಳಿ
