ಎಪ್ರಿಲ್ 7 – ವಿಶ್ವ ಆರೋಗ್ಯ ದಿನ

(ನ್ಯೂಸ್ ಕಡಬ) newskadaba.com ಎ.7. ಜಾಗತಿಕವಾಗಿ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಆರೋಗ್ಯ ಸಂಸ್ಥೆ ಎಪ್ರಿಲ್ 7ರಂದು “ವಿಶ್ವ ಆರೋಗ್ಯ ದಿನ” ಎಂದು ಆಚರಿಸುತ್ತದೆ. 1950 ಎಪ್ರಿಲ್ 7ರಂದು ಆರಂಭವಾದ ಈ ಆಚರಣೆ, ಪ್ರತಿ ವರ್ಷ ಯಾವುದಾದರೊಂದು ವಿಶೇಷ ದ್ಯೇಯವಾಕ್ಯ ಇಟ್ಟುಕೊಂಡು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆ ಸುಮಾರು 8 ವಿಶೇಷ ದಿನಗಳನ್ನು, ವಿಶೇಷ ಜಾಗತಿಕ ಆರೋಗ್ಯ ಜಾಗೃತಿಗೆ ಆಯ್ಕೆ ಮಾಡಿದ್ದು, ಅವುಗಳಲ್ಲಿ ವಿಶ್ವ ಆರೋಗ್ಯ ದಿನ ಎಪ್ರಿಲ್ 7 ಕೂಡ ಸೇರಿದೆ. ಉಳಿದ […]

ಎಪ್ರಿಲ್ 7 – ವಿಶ್ವ ಆರೋಗ್ಯ ದಿನ Read More »

ಆರೋಗ್ಯ ಮಾಹಿತಿ