ಬಾಯಿ ಕ್ಯಾನ್ಸರ್ ತಡೆಗಟ್ಟಬಹುದು ► ಹರ್ಷದ್ ವರ್ಕಾಡಿ
(ನ್ಯೂಸ್ ಕಡಬ) newskadaba.com ಕಡಬ,ಫೆ.05.“ವಿಶ್ವ ಕ್ಯಾನ್ಸರ್ ತಿಳುವಳಿಕಾ ದಿನ ಫೆಬ್ರವರಿ 4” ಇದರ ಅಂಗವಾಗಿ ಸುರಕ್ಷಾ ದಂತ ಚಿಕಿತ್ಸಾಲಯ ಹೊಸಂಗಡಿ, ಮಂಜೇಶ್ವರ ಇಲ್ಲಿ ಉಚಿತ ಬಾಯಿ ಕ್ಯಾನ್ಸರ್ ತಪಾಸಣಾ ಶಿಬಿರ ಮತ್ತು ಮಾಹಿತಿ ಶಿಬಿರವನ್ನು ಮಾನ್ಯ ಹರ್ಷದ್ ವರ್ಕಾಡಿ, ಕಾಸರಗೋಡು ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರು ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಾಯಿ ಕ್ಯಾನ್ಸರ್ ಎನ್ನುವುದು ಹೆಚ್ಚಾಗಿ ಎಲೆ ಅಡಿಕೆ, ಹೊಗೆ ಸೊಪ್ಪು, ಗುಟ್ಕಾ, ಪಾನ್ ಪರಾಗ್, ಬೀಡಿ ಸಿಗರೇಟ್, ಮುಂತಾದ ತಂಬಾಕು ಉತ್ಪನ್ನಗಳಿಂದ ಬರುತ್ತದೆ […]
ಬಾಯಿ ಕ್ಯಾನ್ಸರ್ ತಡೆಗಟ್ಟಬಹುದು ► ಹರ್ಷದ್ ವರ್ಕಾಡಿ Read More »
ಕರಾವಳಿ
