ವಿಶ್ವ ದಾಖಲೆ ಪಟ್ಟಿಗೆ ಕಮಲ್ ರಾಜ್

(ನ್ಯೂಸ್‌ ಕಡಬ) newskadaba.com,  ಎ.17: ಹುಮುಖ ಪ್ರತಿಭೆಯ ನಟ ಕಮಲ್ ರಾಜ್ (ಕಲೀಂ ಪಾಷ) ಇದೀಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ‘ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ. ನಟ, ನಿರ್ಮಾಪಕ, ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಕಮಲ್ ರಾಜ್, ಕಳೆದ ಎರಡೂವರೆ ದಶಕಗಳಿಂದ ಸಾಹಿತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದಾರೆ. ಕನ್ನಡ, ಹಿಂದಿ ಸೇರಿದಂತೆ ನೂರಕ್ಕೂ ಹೆಚ್ಚು ಸಂಗೀತ ಆಲ್ಬಮ್‌ಗಳನ್ನು ನಿರ್ಮಿಸಿ, ಡಿಜಿಟಲ್ ವೇದಿಕೆಗಳಲ್ಲಿ ಬಿಡುಗಡೆ ಮಾಡಿದ್ದಾರೆ. ಆಧ್ಯಾತ್ಮ, […]

ವಿಶ್ವ ದಾಖಲೆ ಪಟ್ಟಿಗೆ ಕಮಲ್ ರಾಜ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್