ವಿಶ್ವ ನಂ.1 ಆಟಗಾರ್ತಿ ಅರೈನಾ ಸಬಲೆಂಕಾ ಯುಎಸ್ ಓಪನ್ ಗ್ರ್ಯಾನ್‌ಸ್ಲಾಮ್‌ನಲ್ಲಿ ಸತತ ಎರಡನೇ ಬಾರಿಗೆ ಜಯ

(ನ್ಯೂಸ್‌ ಕಡಬ) newskadaba.com,  ಸೆ.08 ನ್ಯೂಯಾರ್ಕ್‌ : ಬೆಲಾರುಸ್‌ನ ಟೆನಿಸ್‌ ತಾರೆ, ವಿಶ್ವ ನಂಬರ್‌ 1 ಆಟಗಾರ್ತಿ ಅರೈನಾ ಸಬಲೆಂಕಾ ಯುಎಸ್‌ ಓಪನ್‌ ಗ್ರ್ಯಾನ್‌ಸ್ಲಾಂ ಟೆನಿಸ್‌ ಟೂರ್ನಿಯಲ್ಲಿ ಸತತ 2ನೇ ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ತಮ್ಮ ಒಟ್ಟಾರೆ ಗ್ರ್ಯಾನ್‌ಸ್ಲಾಂ ಕಿರೀಟಗಳ ಗಳಿಕೆಯನ್ನು 4ಕ್ಕೆ ಹೆಚ್ಚಿಸಿದ್ದಾರೆ. ಭಾರತೀಯ ಕಾಲಮಾನ ಶನಿವಾರ ಮಧ್ಯರಾತ್ರಿ ನಡೆದ ಮಹಿಳಾ ಸಿಂಗಲ್ಸ್‌ ಫೈನಲ್‌ನಲ್ಲಿ 27 ವರ್ಷದ ಸಬಲೆಂಕಾ, ಅಮೆರಿಕದ ಅಮಾಂಡ ಅನಿಸಿಮೋವಾ ವಿರುದ್ಧ 6-3, 7-6(7/3) ಸೆಟ್‌ಗಳಲ್ಲಿ ಜಯಭೇರಿ ಬಾರಿಸಿದರು. […]

ವಿಶ್ವ ನಂ.1 ಆಟಗಾರ್ತಿ ಅರೈನಾ ಸಬಲೆಂಕಾ ಯುಎಸ್ ಓಪನ್ ಗ್ರ್ಯಾನ್‌ಸ್ಲಾಮ್‌ನಲ್ಲಿ ಸತತ ಎರಡನೇ ಬಾರಿಗೆ ಜಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್