ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್‌ನಲ್ಲಿ ಸ್ಕೈ ಡೈನಿಂಗ್ ಆರಂಭ
(ನ್ಯೂಸ್ ಕಡಬ) newskadaba.com ನ. 30. ವಿಶ್ವ ಪ್ರಸಿದ್ಧ ತ್ರಾಸಿ – ಮರವಂತೆ ಬೀಚ್‌ನಲ್ಲಿ ವಿನೂತನವಾದ ಸ್ಕೈ ಡೈನಿಂಗ್ ನವೆಂಬರ್ 29ರಿಂದ ಆರಂಭಗೊಂಡಿದೆ. ಮಂಗಳೂರಿನ ಪಣಂಬೂರು ಬಳಿಕ ಇದು ರಾಜ್ಯದ ಎರಡನೇ ಸ್ಕೈ ಡೈನಿಂಗ್ ತಾಣವಾಗಿದೆ. ಇದನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಗುರುರಾಜ ಗಂಟಿಹೊಳೆ ಅವರು, ಈ ಹೊಟೇಲ್ ಆರಂಭದಿಂದಾಗಿ ಜಿಲ್ಲೆಯ ಪ್ರವಾಸೋದ್ಯಮ ಚಟುವಟಿಕೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಇದರಲ್ಲಿ 90-100 ಮೀಟರ್ ಎತ್ತರದಲ್ಲಿ ಕುಳಿತು ಸೌಪರ್ಣಿಕಾ ನದಿ ಹಾಗೂ ಅರಬ್ಬೀ ಸಮುದ್ರವನ್ನು ನೋಡುತ್ತಾ ತಿನಿಸನ್ನು ಸವಿಯಬಹುದು. […]
ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್‌ನಲ್ಲಿ ಸ್ಕೈ ಡೈನಿಂಗ್ ಆರಂಭ Read More »
ಕರಾವಳಿ
