ಇಂದು( ಎಪ್ರಿಲ್ 25) -ವಿಶ್ವ ಮಲೇರಿಯಾ ದಿನ
(ನ್ಯೂಸ್ ಕಡಬ) newskadaba.com ಎ.25. ಪ್ರತಿ ವರ್ಷ ಎಪ್ರೀಲ್ 25ರಂದು ವಿಶ್ವದಾದ್ಯಂತ “ವಿಶ್ವ ಮಲೇರಿಯಾ” ದಿನ ಎಂದು ಆಚರಿಸಲಾಗುತ್ತಿದೆ. ಮಲೇರಿಯಾ ರೋಗದಿಂದಾಗುವ ಜಾಗತಿಕ ತೊಂದರೆಗಳು ಮತ್ತು ಪರಿಣಾಮಗಳ ಬಗ್ಗೆ ಹೆಚ್ಚಿಸಿ ಅರಿವು ಮೂಡಿಸಿ ರೋಗದ ಬಗ್ಗೆ ಜಾಗ್ರತಿ ಮೂಡಿಸುವ ಸದುದ್ದೇಶದಿಂದ ಈ ಆಚರಣೆಯನ್ನು ಜಾರಿಗೆ ತರಲಾಯಿತು. ವಿಶ್ವದಾದ್ಯಂತ ಸರಿಸುಮಾರು 3.3 ಬಿಲಿಯನ್ ಮಂದಿ ಈ ರೋಗಕ್ಕೆವರ್ಷವೊಂದರಲ್ಲಿ ತುತ್ತಾಗುತ್ತಿದ್ದು, 2012ರಲ್ಲಿ 6.5 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ. 2013ರಲ್ಲಿ 5.8 ಲಕ್ಷ ಮಂದಿ ಜೀವ ತೆತ್ತಿದ್ದಾರೆ ಎಂದು ಅಂಕಿ ಅಂಶಗಳಿದ ತಿಳಿದುಬಂದಿದೆ. […]
ಇಂದು( ಎಪ್ರಿಲ್ 25) -ವಿಶ್ವ ಮಲೇರಿಯಾ ದಿನ Read More »
ಆರೋಗ್ಯ ಮಾಹಿತಿ
