“ವಿಶ್ವ ಹೃದಯ ದಿನ- ಸೆಪ್ಟೆಂಬರ್ 29” – ಹೃದಯ ತೊಂದರೆಗಳು ಮತ್ತು ದಂತ ಆರೋಗ್ಯ

(ನ್ಯೂಸ್ ಕಡಬ) newskadaba.com ಸೆ. 27. ಪ್ರತಿ ವರ್ಷ ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನ ಎಂದು ಆಚರಿಸಿ ಹೃದಯ ಸಂಬಂಧಿ ರೋಗಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. 2000ನೇ ಇಸವಿಯಲ್ಲಿ ಈ ಆಚರಣೆ “ದೈಹಿಕ ಚಟುವಟಿಕೆ ಮತ್ತು ಹೃದಯದ ಆರೋಗ್ಯ” ಎಂಬ ಧ್ಯೇಯ ವಾಕ್ಯದೊಂದಿಗೆ ಈ ಆಚರಣೆ ಆರಂಭವಾಗಿತ್ತು. 2021ರಲ್ಲಿ ‘ಹೃದಯವನ್ನು ಜೋಡಿಸಿ’ ಎಂಬುದಾಗಿ ಆಚರಿಸಲಾಗಿದೆ. 2022 ರ ಧ್ಯೇಯವಾಕ್ಯ “Cardiovascular Health for Everyone” ಅಂದರೆ “ಎಲ್ಲರಿಗೂ ಹೃದಯದ ಆರೋಗ್ಯ” ಎಂಬುದಾಗಿದೆ. ವಾರ್ಷಿಕವಾಗಿ ಜಗತ್ತಿನಾದ್ಯಂತ ಸುಮಾರು […]

“ವಿಶ್ವ ಹೃದಯ ದಿನ- ಸೆಪ್ಟೆಂಬರ್ 29” – ಹೃದಯ ತೊಂದರೆಗಳು ಮತ್ತು ದಂತ ಆರೋಗ್ಯ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು