ವಿಷ ಪ್ರಾಶನದಿಂದಲೇ ಹುಲಿಗಳು ಮೃತಪಟ್ಟಿವೆ- ಸಿಸಿಎಫ್
(ನ್ಯೂಸ್ ಕಡಬ) newskadaba.com ಜೂ. 27. ಮೈಸೂರಿನ ಮಲೆಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳು ವಿಷ ಪ್ರಾಷನದಿಂದಲೇ ಸಾವನ್ನಪ್ಪಿವೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್ ಹೇಳಿದ್ದಾರೆ. ಹುಲಿಗಳ ಮರಣೋತ್ತರ ಪರೀಕ್ಷೆಯ ನಂತರ ಮಾತನಾಡಿದ ಅವರು, ತಾಯಿ ಹುಲಿಗೆ 8 ವರ್ಷ ಆಗಿದ್ದರೆ ಮರಿ ಹುಲಿಗಳಿಗೆ 10 ತಿಂಗಳು ಆಗಿತ್ತು. ಹಸುವಿನ ವಿಷದ ಮಾಂಸ ತಿಂದು ಹುಲಿಗಳು ಮೃತಪಟ್ಟಿದೆ. ಯಾವ ಪ್ರಮಾಣದ ವಿಷ? ಹುಲಿ ಭೇಟೆಯಾಡಿದ ಮೇಲೆ ಹಸುವಿಗೆ ವಿಷ ಹಾಕಲಾಗಿದೆಯಾ ಅಥವಾ ಮೊದಲೇ ಹಸುವಿಗೆ […]
ವಿಷ ಪ್ರಾಶನದಿಂದಲೇ ಹುಲಿಗಳು ಮೃತಪಟ್ಟಿವೆ- ಸಿಸಿಎಫ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
