ವಿಷ

ಅನುಮಾನಾಸ್ಪದವಾಗಿ ಒಂದೇ ಕುಟುಂಬದ ಐವರ ಶವ ಪತ್ತೆ…!!!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಅ.14. ಒಂದೇ ಕುಟುಂಬಕ್ಕೆ ಸೇರಿದ ಐವರ ಶವಗಳು ನಗರದ ಪತನಚೇರು ಬಳಿಯ ಕೊಲ್ಲರು ಔಟರ್ ರಿಂಗ್ ರೋಡ್ ಬಳಿ ಮಂಗಳವಾರ ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಮೃತರನ್ನು ಪತನಚೇರು ಬಳಿಯ ಅಮೀನ್‍ಪುರ ನಿವಾಸಿಗಳಾದ ಪ್ರಭಾಕರ್ ರೆಡ್ಡಿ, ಲಕ್ಷ್ಮೀ, ಸಿಂಧುಜಾ, ವಂಶಿ ಮತ್ತು ಮಾಧವಿ ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಇವರೆಲ್ಲರು ಮಂಗಳವಾರ ಶವವಾಗಿ ಪತ್ತೆಯಾಗಿದ್ದಾರೆ. ಮೂವರು ಮಹಿಳೆಯರ ಶವಗಳು ಪೊದೆಯಲ್ಲಿ ಪತ್ತೆಯಾಗಿದ್ದು, ಈ ಸ್ಥಳದಿಂದ 2 ಕಿ.ಮೀ. ದೂರದಲ್ಲಿರುವ ಓಆರ್‍ಆರ್ ಬಳಿಯ ಅಂಡರ್ […]

ಅನುಮಾನಾಸ್ಪದವಾಗಿ ಒಂದೇ ಕುಟುಂಬದ ಐವರ ಶವ ಪತ್ತೆ…!!! Read More »

ಕರ್ನಾಟಕ

ಸಹಪಾಠಿಯ ಬಾಟಲಿಗೆ ವಿಷ ಹಾಕಿದ ವಿದ್ಯಾರ್ಥಿನಿ ► ಕಾರಣ ಕೇಳಿದರೆ ಬೆಚ್ಚಿಬೀಳುತ್ತಿರಾ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಆ.24, ಪರೀಕ್ಷೆಯಲ್ಲಿ ತನಗಿಂತ ಹೆಚ್ಚು ಅಂಕ ಪಡೆದಳು ಎಂಬ ಕಾರಣಕ್ಕೆ 8ನೇ ಕ್ಲಾಸ್ ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಯ ನೀರಿನ ಬಾಟಲಿಗೆ ಸೊಳ್ಳೆ ಔಷಧಿ ಬೆರೆಸಿದ ಘಟನೆ ನಡೆದಿದೆ. ಘಟನೆಯ ಬಳಿಕ ಪೊಲೀಸರಿಗೆ ಹೆದರಿದ ಆರೋಪಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಸದ್ಯ ಆಕೆಯ ಪರಿಸ್ಥಿತಿ ಗಂಭಿರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿರೋ ವಿದ್ಯಾರ್ಥಿನಿ ಸೋಮವಾರದಂದು ತನ್ನ ಕ್ಲಾಸ್‍ಮೇಟ್‍ನ ನೀರಿನ ಬಾಟಲಿಯಲ್ಲಿ ಸೊಳ್ಳೆ ಔಷಧಿ ಬೆರೆಸಿದ್ದಾಳೆ. ನಂತರ ಬಾಲಕಿ ಆ

ಸಹಪಾಠಿಯ ಬಾಟಲಿಗೆ ವಿಷ ಹಾಕಿದ ವಿದ್ಯಾರ್ಥಿನಿ ► ಕಾರಣ ಕೇಳಿದರೆ ಬೆಚ್ಚಿಬೀಳುತ್ತಿರಾ..!!! Read More »

ಕರ್ನಾಟಕ
Scroll to Top