ವೀವ್ಸ್‌ಗಾಗಿ ಸಾಹಸಕ್ಕೆ ಹೋಗಿ ಪ್ರಾಣ ಕಳೆದುಕೊಂಡ ಫುಡ್ ಇನ್ಫ್ಲುಯೆನ್ಸರ್ ವಿಷಕಾರಿ ಏಡಿ ತಿಂದಿದ್ದೇ ಮೃತ್ಯುವಿಗೆ ಕಾರಣ

(ನ್ಯೂಸ್‌ ಕಡಬ) newskadaba.com,  ಫೆ.13: ಸೋಷಿಯಲ್ ಮೀಡಿಯಾ ವೀವ್ಸ್ ಗೆ ವಿಷಕಾರಿ ‘ಡೆವಿಲ್ ಕಾರ್ಬ್’ ತಿಂದು ಫುಡ್ ಇನ್ಫ್ಲುಯೆನ್ಸರ್ ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.ಎಮ್ಮಾ ಅಮಿತ್ ಮೃತ ಫುಡ್ ಇನ್ಫ್ಲುಯೆನ್ಸರ್. ಈಕೆ ತನ್ನ ಸ್ನೇಹಿತರೊಂದಿಗೆ ಪಲವಾನ್‌ನ ಪೋರ್ಟೊ ಪ್ರಿನ್ಸೆಸಾ ಬಳಿಯ ಮ್ಯಾಂಗ್ರೋವ್ ಕಾಡಿನಲ್ಲಿ ಚಿಪ್ಪು ಮೀನುಗಳನ್ನು ಹಿಡಿದಿದ್ದರು. ಎಮ್ಮಾ ಅವರು ಮೀನುಗಳನ್ನು ಬೇಯಿಸಿ ತಿನ್ನುವುದನ್ನು ಟಿಕ್‌ಟಾಕ್ ಮತ್ತು ಫೇಸ್‌ಬುಕ್‌ಗಾಗಿ ವಿಡಿಯೋ ಮಾಡಿದ್ದರು. ಮರುದಿನ ಏಡಿಯ ವಿಷದಿಂದ ಆಕೆ ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಆಕೆಯು ಪ್ರಜ್ಞೆ ಕಳೆದುಕೊಂಡಿದ್ದು, ಆಕೆಯ ತುಟಿಗಳು […]

ವೀವ್ಸ್‌ಗಾಗಿ ಸಾಹಸಕ್ಕೆ ಹೋಗಿ ಪ್ರಾಣ ಕಳೆದುಕೊಂಡ ಫುಡ್ ಇನ್ಫ್ಲುಯೆನ್ಸರ್ ವಿಷಕಾರಿ ಏಡಿ ತಿಂದಿದ್ದೇ ಮೃತ್ಯುವಿಗೆ ಕಾರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್