ವುಮೆನ್ಸ್ ವಿಂಡ್ ಬಾಲ್ ಕ್ರಿಕೆಟ್ ಲೀಗ್ ಲೋಗೋ ಲಾಂಚ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 19. ಎನ್ 1 ಕ್ರಿಕೆಟ್ ಅಕಾಡೆಮಿಯಿಂದ ಈಗಾಗಲೇ ಸಾಕಷ್ಟು ಕ್ರಿಕೆಟ್ ಲೀಗ್‌ಗಳು ಚಾಲ್ತಿಯಲ್ಲಿವೆ. ಟಿಪಿಎಲ್ ಹಾಗೂ ವೃತ್ತಿಪರರಿಗಾಗಿ IPT12ನಿಂದ ಆರಂಭವಾಗಿ ಈಗ WWCL (ವುಮೆನ್ಸ್ ವಿಂಡ್ ಬಾಲ್ ಕ್ರಿಕೆಟ್ ಲೀಗ್) ವರೆಗೂ ಬಂದು ನಿಂತಿದೆ. ಟಿಪಿಎಲ್, IPT12 ಆಯೋಜಿಸಿದ್ದ ಎನ್ 1 ಕ್ರಿಕೆಟ್ ಅಕಾಡೆಮಿಯ ಸುನೀಲ್ ಕುಮಾರ್ ಬಿ.ಆರ್. ಇದೀಗ ಹೆಣ್ಣು ಮಕ್ಕಳಿಗಾಗಿ ಮೊದಲ ಬಾರಿಗೆ ಟೂರ್ನಿಯೊಂದನ್ನು ಆಯೋಜಿಸಿದ್ದಾರೆ. ಈ ಟೂರ್ನಿಗೆ ವುಮೆನ್ಸ್ ವಿಂಡ್ ಬಾಲ್ ಕ್ರಿಕೆಟ್ ಲೀಗ್ ಎಂದು […]
ವುಮೆನ್ಸ್ ವಿಂಡ್ ಬಾಲ್ ಕ್ರಿಕೆಟ್ ಲೀಗ್ ಲೋಗೋ ಲಾಂಚ್ Read More »
ಕ್ರೀಡಾ ನ್ಯೂಸ್
