ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡ ಟ್ರಂಪ್
(ನ್ಯೂಸ್ ಕಡಬ) newskadaba.com: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನ ಇತ್ತೀಚಿನ ಹೇಳಿಕೆಗಳನ್ನು ನೋಡಿದಾಗ ವೆನೆಜುವೆಲಾದ ತೈಲ ಮಾತ್ರವಲ್ಲ, ದೇಶದ ಕೀಲಿಕೈ ಕೂಡ ಎಂಬುದು ಸ್ಪಷ್ಟವಾಗುತ್ತಿದೆ. ಅಮೆರಿಕವು ಇತ್ತೀಚೆಗೆ ವೆನೆಜುವೆಲಾ ವಿರುದ್ಧ ಮಿಲಿಟರಿ ದಾಳಿ ನಡೆಸಿ, ಅದರ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಬಂಧಿಸಿತ್ತು. ಈಗ ಅಷ್ಟೇ ಅಲ್ಲ ಡೊನಾಲ್ಡ್ ಟ್ರಂಪ್ ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡಿರುವುದು ಅಚ್ಚರಿಯನ್ನುಂಟು ಮಾಡಿದೆ. ಅವರು ತಮ್ಮ ಟ್ರುತ್ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಇದರ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಜನರು […]
ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡ ಟ್ರಂಪ್ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
