ವೆನ್ಲಾಕ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಂಸದ ನಳಿನ್ ಕುಮಾರ್

ಮಂಗಳೂರು, ಮಾ.24: ದ.ಕ. ಜಿಲ್ಲಾಸ್ಪತ್ರೆ ವೆನ್ಲಾಕ್‌ಗೆ ಮಂಗಳವಾರ ಸಂಸದ ನಳಿನ್ ಕುಮಾರ್ ಕಟೀಲು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಮಂಗಳೂರಿನಲ್ಲಿರುವ ಜಿಲ್ಲಾ ಸರಕಾರಿ ಆಸ್ಪತ್ರೆ ವೆನ್ಲಾಕ್ ಬಗ್ಗೆ ಅಪಪ್ರಚಾರ ನಡೆಸಿರುವ ಹಿನ್ನೆಲೆಯಲ್ಲಿ ಸಂಸದರು ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮಂಗಳೂರಿನಲ್ಲಿರುವ ಜಿಲ್ಲಾ ಸರಕಾರಿ ಆಸ್ಪತ್ರೆ ವೆನ್ಲಾಕ್ ಬಗ್ಗೆ ಅಪಪ್ರಚಾರ ನಡೆಸಿದ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಅವರು ಅಧಿವೇಶನದ ನಿಮಿತ್ತ ದಿಲ್ಲಿಯಲ್ಲಿ ಇದ್ದು ತಮ್ಮ ಲೋಕಸಭಾ […]

ವೆನ್ಲಾಕ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್