ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನ ಶಸ್ತ್ರಚಿಕಿತ್ಸಾ ಕೊಠಡಿ ಕಾರ್ಯಾರಂಭ

(ನ್ಯೂಸ್ ಕಡಬ) newskadaba.com ನ. 09. ವೆನ್‍ ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣಗೊಂಡ ಹೊಸ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಲಾಗಿದ್ದು, ಮೊದಲನೇ ದಿನವೇ 7 ಶಸ್ತ್ರಚಿಕಿತ್ಸೆ ಮಾಡಲಾಗಿದೆ. ತಜ್ಞ ವೈದ್ಯ ಡಾ.ಸದಾನಂದ ಪೂಜಾರಿ ಹಾಗೂ ಆಸ್ಪತ್ರೆ ಸಿಬ್ಬಂದಿ ತಂಡ ಕಾರ್ಯಾರಂಭಕ್ಕೆ ಸಹಕಾರ ಮಾಡಿದ್ದಾರೆ. ಮೊದಲ ದಿವಸ ಡಾ.ಸುರೇಶ ಪೈ ತಂಡದವರಿಂದ ಥೋರಾಸಿಕ್ ಸರ್ಜರಿ ಮಾಡಲಾಯಿತು. ಡಾ ಹೇಮಲತಾ ಹಾಗೂ ಡಾ.ವಿಶ್ವವಿಜೇತ ತಂಡವು ಐದು ಜನರ ಮೂಗಿನ ಶಸ್ತ್ರಚಿಕಿತ್ಸೆ ಮಾಡಿದರು. […]

ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನ ಶಸ್ತ್ರಚಿಕಿತ್ಸಾ ಕೊಠಡಿ ಕಾರ್ಯಾರಂಭ Read More »

ಕರಾವಳಿ, ಕರ್ನಾಟಕ