ವೆನ್ ಲಾಕ್ ಆಸ್ಪತ್ರೆಯಲ್ಲಿ ರೋಗಿಗಳೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸಲು ಸೂಚನೆ

(ನ್ಯೂಸ್ ಕಡಬ) newskadaba.com ಜೂ. 10. ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಗೆ ದಕ್ಷಿಣ ಕನ್ನಡ ಹಾಗೂ ಇತರ ಜಿಲ್ಲೆಗಳಿಂದ ಬಡವರು, ಹೆಚ್ಚಾಗಿ ಕನ್ನಡ ಮಾತನಾಡುವ, ಇತರ ಭಾಷೆಗಳ ಅರಿವಿಲ್ಲದ 90% ರೋಗಿಗಳು ಚಿಕಿತ್ಸೆಗಾಗಿ ಬರುತ್ತಿದ್ದು, ಕೆಲವೊಂದು ವೈದ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಇಂಟರ್ನ್‍ ಗಳು ಕನ್ನಡದಲ್ಲಿ ವ್ಯವಹರಿಸದೇ ಇರುವುದರಿಂದ ರೋಗಿಗಳಿಗೆ ತೊಂದರೆಯಾಗುತ್ತಿರುವುದಾಗಿ ಹಾಗೂ ಕೆಲವೊಂದು ವೈದ್ಯರುಗಳು ಹಾಗೂ ವಿದ್ಯಾರ್ಥಿಗಳು ರೋಗಿಗಳಿಗೆ/ ರೋಗಿಗಳ ಸಂಬಂಧಿಕರಿಗೆ ರೋಗಿಗೆ ನೀಡಲಾಗುತ್ತಿರುವ ಚಿಕಿತ್ಸೆಯ ವಿಧಾನ ಮತ್ತು ಪ್ರಗತಿಯ ಮಾಹಿತಿಯನ್ನು ತಿಳಿಸದೇ ಇರುವುದರಿಂದಲೂ ಜನಪ್ರತಿನಿಧಿಗಳಿಗೆ ಹಾಗೂ ನೇರವಾಗಿ […]

ವೆನ್ ಲಾಕ್ ಆಸ್ಪತ್ರೆಯಲ್ಲಿ ರೋಗಿಗಳೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸಲು ಸೂಚನೆ Read More »

ಕರಾವಳಿ