ವೇತನ-ಪ್ರೋತ್ಸಾಹ ಧನಕ್ಕೆ ಆಗ್ರಹ: ಜ.7ರಿಂದ ಆಶಾ ಕಾರ್ಯಕರ್ತೆಯರಿಂದ ಅನಿರ್ದಿಷ್ಟಾವಧಿ ಮುಷ್ಕರ
(ನ್ಯೂಸ್ ಕಡಬ) newskadaba.com ಜ.03 ಬೆಂಗಳೂರು: ನಿಗದಿತ ವೇತನ ಮತ್ತು ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ಜನವರಿ 7ರಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವುದಾಗಿ ಆಶಾ ಕಾರ್ಯಕರ್ತೆಯರು ತಿಳಿಸಿದ್ದಾರೆ. ಆರೋಗ್ಯ ಸೇವೆಗಳ ಜನರಿಗೆ ತಲುಪಿಸಲು ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ. 42,000 ಕಾರ್ಯಕರ್ತೆಯರ ಮನವಿಯ ಹೊರತಾಗಯೂ ಹಲವಾರು ವರ್ಷಗಳಿಂದ ಭರವಸೆಗಲು ಈಡೇರಿಲ್ಲ. ಹಲವು ಸುತ್ತಿನ ಸಭೆಗಳಾದರೂ ನಿರ್ದಿಷ್ಟ ವೇತನ ನೀಡುವ ಭರವಸೆಗೆ ಖಚಿತವಾಗಿ ಉತ್ತರ ನೀಡಿಲ್ಲ. ಹಾಗಾಗಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ […]
ವೇತನ-ಪ್ರೋತ್ಸಾಹ ಧನಕ್ಕೆ ಆಗ್ರಹ: ಜ.7ರಿಂದ ಆಶಾ ಕಾರ್ಯಕರ್ತೆಯರಿಂದ ಅನಿರ್ದಿಷ್ಟಾವಧಿ ಮುಷ್ಕರ Read More »
ಕರ್ನಾಟಕ