ವೇದ ಅಕಾಡೆಮಿಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ
(ನ್ಯೂಸ್ ಕಡಬ) newskadaba.com,ಡಿ.23 ವಿಜಯಪುರ::ನಗರದ ವೇದ ಅಕಾಡೆಮಿಯಲ್ಲಿ ವಿದ್ಯಾರ್ಥಿಗಳು ತಯಾರಿಸಿದ ವಿವಿಧ ಗಣಿತ ಪ್ರಾತ್ಯಕ್ಷಿಕೆಗಳ ಮೂಲಕ ರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಭಾರತದ ಸಾರ್ವಕಾಲಿಕ ಶ್ರೇಷ್ಠ ಗಣಿತಜ್ಞ ಶ್ರೀನಿವಾಸ ರಾಮಾನುಜನ್ ಅವರ ಜನ್ಮ ದಿನವನ್ನು ರಾಷ್ಟ್ರೀಯ ಗಣಿತ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಹಾಗೂ ಗಣಿತ ಪ್ರಾತ್ಯಕ್ಷಿಕಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಜನ್ಮ ದಿನಾಂಕದ ಮೂಲಕ ಜನ್ಮ ದಿನವನ್ನು ಕಂಡು ಹಿಡಿಯುವ ಸೂತ್ರ, ಮನಸ್ಸಿನಲ್ಲಿ ಅಂದುಕೊAಡ ಒಂದು ಅಂಕಿಯನ್ನು ಗುರುತಿಸಿ ಹೇಳುವ ಹಾಗೂ ಒಂಭತ್ತನೆ ತರಗತಿಯಲ್ಲೇ […]
ವೇದ ಅಕಾಡೆಮಿಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
