ವೇಸ್ಟ್ ಟು ಎನರ್ಜಿ: ಮಂಗಳೂರಿನ ಕೆಮ್ರಾಲ್‌ನಲ್ಲಿ ಕಸದಿಂದ ಸಿದ್ಧವಾಗಲಿದೆ ಕೈಗಾರಿಕಾ ಇಂಧನ
(ನ್ಯೂಸ್ ಕಡಬ) newskadaba.com, ಜು.10 : ಕರ್ನಾಟಕದಲ್ಲೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯು ಮಂಗಳೂರಿನ ಸಮೀಪದ ಕೆಮ್ರಾಲ್‌ನಲ್ಲಿ ಮರುಬಳಕೆ ಮಾಡಲು ಸಾಧ್ಯವಾಗದ ಒಣ ತ್ಯಾಜ್ಯವನ್ನು ಇಂಧನ ಪೆಲ್ಲೆಟ್‌ಗಳಾಗಿ ಪರಿವರ್ತಿಸುವ ಘಟಕವನ್ನು ಸ್ಥಾಪಿಸಿದೆ. ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಸುಮಾರು ₹50 ಲಕ್ಷ ವೆಚ್ಚದಲ್ಲಿ ಪುಲ್ವರೈಸರ್ ಮತ್ತು ಪೆಲ್ಲೆಟೈಸರ್ ಯಂತ್ರೋಪಕರಣಗಳನ್ನು ಅಳವಡಿಸಿ ಈ ಘಟಕ ಸಿದ್ಧಪಡಿಸಲಾಗಿದೆ.ಈ ಹಿಂದೆ ಕಸವನ್ನು ಬೆಳಗಾವಿ, ಕಲಬುರಗಿಯ ಸಿಮೆಂಟ್ ಕಾರ್ಖಾನೆಗಳಿಗೆ ಸಾಗಿಸಲು ಪ್ರತಿ ಲಾರಿಗೆ ₹48,000 ವೆಚ್ಚವಾಗುತ್ತಿತ್ತು. ಈಗ ಈ ಸಾಗಣೆ […]
ವೇಸ್ಟ್ ಟು ಎನರ್ಜಿ: ಮಂಗಳೂರಿನ ಕೆಮ್ರಾಲ್‌ನಲ್ಲಿ ಕಸದಿಂದ ಸಿದ್ಧವಾಗಲಿದೆ ಕೈಗಾರಿಕಾ ಇಂಧನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
