ವೈದ್ಯನ ನಿರ್ಲಕ್ಷ್ಯಕ್ಕೆ ಏಳರ ಬಾಲಕ ಬಲಿ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸೆ. 28. ಖಾಸಗಿ ಕ್ಲಿನಿಕ್ ಒಂದರ ವೈದ್ಯ ನೀಡಿದ ಇಂಜೆಕ್ಷನ್​ನಿಂದಾಗಿ ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ.   ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಎಂಬವರ 7 ವರ್ಷದ ಮಗ ಸೋನೇಶ್ ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ. ಪೋಷಕರು ಸೋನೇಶ್ ನನ್ನು ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯರ ಬಳಿ ಸೆಪ್ಟೆಂಬರ್ 24 ರಂದು ಚಿಕಿತ್ಸೆಗಾಗಿ […]

ವೈದ್ಯನ ನಿರ್ಲಕ್ಷ್ಯಕ್ಕೆ ಏಳರ ಬಾಲಕ ಬಲಿ – ಪ್ರಕರಣ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್