ಸಿಸಿಟಿವಿ ಆಫ್ ಮಾಡಿ ಅತ್ಯಾಚಾರಕ್ಕೆ ಯತ್ನ- ವೈದ್ಯನ ಮರ್ಮಾಂಗವನ್ನೇ ಕೊಯ್ದ ನರ್ಸ್..!

(ನ್ಯೂಸ್ ಕಡಬ) newskadaba.com ಬಿಹಾರ, ಸೆ. 13. ನರ್ಸ್‌ ಮೇಲೆ ವೈದ್ಯನೋರ್ವ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ನರ್ಸ್ ಆತನ ಮರ್ಮಾಂಗಕ್ಕೆ ಬ್ಲೇಡ್ ನಿಂದ ಕೊಯ್ದು ಓಡಿಹೋಗಿರುವ ಘಟನೆ ಬಿಹಾರದ ಸಮಸ್ಟಿಪುರ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಹೆದರುವ ಬದಲು ಧೈರ್ಯ ತೋರಿದ ನರ್ಸ್‌ ವೈದ್ಯನ ಮರ್ಮಾಂಗಕ್ಕೆ ಬ್ಲೇಡ್‌ನಿಂದ ಕೊಯ್ದು ಓಡಿ ಹೋಗುವ ಮೂಲಕ ತನ್ನನ್ನು ತಾನು ರಕ್ಷಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವೈದ್ಯ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಿದ್ದಾರೆ. ಈತ ಬರೀ ವೈದ್ಯ ಮಾತ್ರವಲ್ಲದೇ ಆ […]

ಸಿಸಿಟಿವಿ ಆಫ್ ಮಾಡಿ ಅತ್ಯಾಚಾರಕ್ಕೆ ಯತ್ನ- ವೈದ್ಯನ ಮರ್ಮಾಂಗವನ್ನೇ ಕೊಯ್ದ ನರ್ಸ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್