ವೈದ್ಯರ ರಕ್ಷಣಾ ಮಸೂದೆಗೆ ರಾಜ್ಯಪಾಲರ ಅಂಕಿತ – ವೈದ್ಯರ ಮೇಲೆ ಹಲ್ಲೆ ಮಾಡಿದರೆ 7 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20.‌ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಳಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಜಾರಿಗೊಳಿಸಲು ಮುಂದಾಗಿರುವ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು ತಿದ್ದುಪಡಿ- 2024ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ಕಾಯ್ದೆ ಜಾರಿ ಸಂಬಂಧಿಸಿದಂತೆ ಇದೀಗ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ.   ಮಳೆಗಾಲದ ಅಧಿವೇಶನದಲ್ಲಿ ಜುಲೈ 25ರಂದು ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ವಿಧೇಯಕ – 2024ಕ್ಕೆ ವಿಧಾನ ಪರಿಷತ್‍ನಲ್ಲಿ […]

ವೈದ್ಯರ ರಕ್ಷಣಾ ಮಸೂದೆಗೆ ರಾಜ್ಯಪಾಲರ ಅಂಕಿತ – ವೈದ್ಯರ ಮೇಲೆ ಹಲ್ಲೆ ಮಾಡಿದರೆ 7 ವರ್ಷ ಜೈಲು ಶಿಕ್ಷೆ Read More »

ಕರ್ನಾಟಕ